Thursday, July 5, 2018

Application for admission to Kendriya Vidyalaya is invited.

ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಕೇಂದ್ರೀಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 
ವಿರೂಪಾಪುರ ಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 5 ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ. 09 ಕೊನೆಯ ದಿನವಾಗಿದೆ.  ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ  ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

No comments:

Post a Comment