ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಲೆಕ್ಕಗಳನ್ನು ನೋಡಿಕೊಳ್ಳಲು 18 ವರ್ಷ ಮೇಲ್ಪಟ್ಟಅರ್ಹ ಅಭ್ಯರ್ಥಿಗಳಿಗೆ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಖ್ಯೆ: 53
ವಿದ್ಯಾರ್ಹತೆ: PUC ಅಥವಾ CBSC ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅಭ್ಯರ್ಥಿಗೆ ಕಡ್ಡಾಯವಾಗಿ ಕನಿಷ್ಠ ೧೮ ವರ್ಷ ಆಗಿರಬೇಕು.
ಗರಿಷ್ಠ ವಯೋಮಿತಿ: ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ ಹಾಗೂ ಪ್ರವರ್ಗ1, ಪ.ಜಾ, ಪ.ಪಂ ದವರಿಗೆ 40 ವರ್ಷ ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 200 ರೂ, ಪ್ರವರ್ಗ1, ಪ.ಜಾ, ಪ.ಪಂ, ಮಹಿಳೆ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಪಡಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-08-2018
ಆನ್ಲೈನ್ ದಲ್ಲಿ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment