Tuesday, March 26, 2019

106 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಬೆಂಗಳೂರು, ಮಾರ್ಚ್ 25 : ಯುಪಿಎಸ್‌ಸಿ 106 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 16/4/2019 ಕೊನೆಯ ದಿನವಾಗಿದೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) Geologist, Geo Scientist ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 106 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

No comments:

Post a Comment