ಭ್ಯರ್ಥಿಗಳಿಗೆ ಮಾರ್ಚ್ 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಅಭ್ಯರ್ಥಿಗಳಿಗೆ
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಏಪ್ರಿಲ್ 1,
2019 ಎಂದು ಕೆಪಿಎಸ್ಸಿ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಫಸ್ಟ್ ಡಿವಿಷನ್ ಅಸಿಸ್ಟೆಂಟ್ (ಎಫ್ಡಿಎ) ಮತ್ತು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (ಎಸ್ಡಿಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಮಾರ್ಚ್ 31, 2019 ಅರ್ಜಿ ಸಲ್ಲಿಕೆಗೆ ಕನೆಯ ದಿನಾಂಕವಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಅರ್ಜಿ ಸಲ್ಲಿಸಲು ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ ಭೇಟಿ ನೀಡಿ. ವೆಬ್ಸೈಟ್ ವಿಳಾಸ kpsc.kar.nic.in.
ಈ ಮೊದಲು ಕೆಪಿಎಸ್ಸಿಯ ಫಸ್ಟ್ ಡಿವಿಷನ್ ಅಸಿಸ್ಟೆಂಟ್
(ಎಫ್ಡಿಎ) ಮತ್ತು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (ಎಸ್ಡಿಎ) ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 12ಕ್ಕೆ ನಿಗದಿ ಪಡಿಸಲಾಗಿತ್ತು. ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳಿಗೆ ಮಾರ್ಚ್
30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಏಪ್ರಿಲ್
1, 2019 ಎಂದು ಕೆಪಿಎಸ್ಸಿ ಪ್ರಕಟಣೆ ಹೊರಡಿಸಿದೆ.
No comments:
Post a Comment