Saturday, March 30, 2019

ಕರ್ನಾಟಕ ಹೈಕೋರ್ಟಿನಲ್ಲಿ ಕ್ಲರ್ಕ್ ಹುದ್ದೆಗಳಿವೆ, ಅರ್ಜಿ ಹಾಕಿ

ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಆಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ಕ್ಲರ್ಕ್ ಕಮ್ ಸಹಾಯಕ ಸಂಶೋಧಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24ರೊಳಗೆ ಅರ್ಜಿ ಸಲ್ಲಿಸಬಹುದು.


ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
 ಹುದ್ದೆ ಹೆಸರು : ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟಂಟ್
 ಒಟ್ಟು ಹುದ್ದೆ: ವಿವಿಧ 
ಉದ್ಯೋಗ ಸ್ಥಳ: ಕರ್ನಾಟಕ 
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ತತ್ಸಮಾನ ಅರ್ಹತೆ.


ವಯೋಮಿತಿ: ಕನಿಷ್ಠ ವಯಸ್ಸು : 18 ವರ್ಷ ಗರಿಷ್ಠ ವಯಸ್ಸು : 30 ವರ್ಷ
 ಸಂಬಳ ನಿರೀಕ್ಷೆ: 16,500 ರು
 ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ

No comments:

Post a Comment