Saturday, March 30, 2019

KPSC ಗ್ರೂಪ್ 'ಸಿ' ಯ 46 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ(ಕೆಪಿ ಎಸ್ ಸಿ) ತನ್ನ ಅಧಿಕೃತ ವೆಬ್ ತಾಣದಲ್ಲಿ ಗ್ರೂಪ್ 'ಸಿ' ಹುದ್ದೆಗಳಿಗೆ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಬೇಕಾದ ಅರ್ಜಿಯನ್ನು ತುಂಬಿ ಏಪ್ರಿಲ್ 22ರೊಳಗೆ ಸಲ್ಲಿಸಬಹುದು ಸಂಸ್ಥೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಹುದ್ದೆ ಹೆಸರು: ಗ್ರೂಪ್ 'ಸಿ' ಉದ್ಯೋಗ ಸ್ಥಳ : ಕರ್ನಾಟಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019


ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ, ಡಿಪ್ಲೋಮಾ, ಪದವಿ, ಬಿಇ/ಬಿಟೆಕ್ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
 ಕನಿಷ್ಠ ವಯಸ್ಸು: 18 ವರ್ಷ 
 ಗರಿಷ್ಠ ವಯಸ್ಸು: 35 ವರ್ಷ


ವೇತನ ಶ್ರೇಣಿ: 9,3000 ರು ನಿಂದ 34,800 ರು 
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ 
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 22, 2019

No comments:

Post a Comment