Tuesday, April 9, 2019

ಆರ್ಆರ್ಬಿ ನೇಮಕಾತಿ 2019: ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ


ಆರ್ಆರ್ಬಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಗಿದೆ.

ಮುಂಚೆ ಅರ್ಜಿ ಸಲ್ಲಿಸಲು ಮಾರ್ಚ್ 8,2019 ರಿಂದ ದಿನಾಂಕ 7,4,2019 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಅಭ್ಯರ್ಥಿಗಳು ಏಪ್ರಿಲ್ 22,2019 ವರೆಗೆ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಶುಲ್ಕ ಪಾವತಿಸಲು 28-4-2019 ರವರೆಗೆ ಕಾಲವಕಾಶ ನೀಡಲಾಗಿರುತ್ತದೆ. ಒಟ್ಟಾರೆ ಸಂಪೂರ್ಣ ಪ್ರಕ್ರಿಯೆಯೊಂದಿಗೆ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅಭ್ಯರ್ಥಿಗಳು ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.

No comments:

Post a Comment