Thursday, May 14, 2020

ಭಾರತದ ಪ್ರಸಿದ್ಧ ಅಣೆಕಟ್ಟುಗಳು ಮತ್ತು ಅವುಗಳಿರುವ ಸ್ಥಳಗಳು : The List of India’s Important Dams and its Location

🔘 ಅಣೆಕಟ್ಟಿನ ಹೆಸರು •ನದಿ •ನಿರ್ಮಿತ ಸ್ಥಳ

1. ತುಂಗಾ ಭದ್ರ ಅಣೆಕಟ್ಟು• ತುಂಗಾಭದ್ರ • ಕರ್ನಾಟಕ

2. ಮೆಟ್ಟೂರು ಜಲಾಶಯ •ಕಾವೇರಿ • ತಮಿಳುನಾಡು

3. ಕೃಷ್ಣರಾಜಸಾಗರ ಅಣೆಕಟ್ಟು • ಕಾವೇರಿ • ಕರ್ನಾಟಕ

4. ಮೈಥೋನ್ ಅಣೆಕಟ್ಟು • ಬರಾಕರ್ ನದಿ •ಜಾರ್ಖಂಡ್

5. ಉಕಾಯಿ ಅಣೆಕಟ್ಟು • ತಾಪಿ ನದಿ •ಗುಜರಾತ್

6. ಇಂದಿರಾ ಸಾಗರ್ ಅಣೆಕಟ್ಟು •ನರ್ಮದಾ ನದಿ • ಮಧ್ಯಪ್ರದೇಶ

7. ಹಿರಾಕುಡ್ ಅಣೆಕಟ್ಟು • ಮಹಾನದಿ ನದಿ • ಒರಿಸ್ಸಾ

8. ಚೆರುಥಾನಿ ಅಣೆಕಟ್ಟು • ಚೆರುಥಾನಿ • ಕೇರಳ

9. ಬಗ್ಲಿಹಾರ್ ಅಣೆಕಟ್ಟು • ಚೆನಾಬ್ ನದಿ •ಜಮ್ಮು ಮತ್ತು ಕಾಶ್ಮೀರ

10. ರಂಜಿತ್ ಸಾಗರ ಅಣೆಕಟ್ಟು • ರಾವಿ ನದಿ • ಪಂಜಾಬ್

11. ಶ್ರೀಶೈಲಂ ಅಣೆಕಟ್ಟು •ಕೃಷ್ಣಾ ನದಿ •ಆಂಧ್ರಪ್ರದೇಶ

12. ಸರ್ದಾರ್ ಸರೋವರ ಅಣೆಕಟ್ಟು • ನರ್ಮದಾ ನದಿ • ಗುಜರಾತ್

13. ಭಾಕ್ರಾ ನಂಗಲ್ ಅಣೆಕಟ್ಟು •ಸಟ್ಲೆಜ್ ನದಿ • ಪಂಜಾಬ್ ಮತ್ತು ಹಿಮಾಚಲ ಪ್ರದೇಶ

14. ಕೊಯ್ನಾ ಅಣೆಕಟ್ಟು • ಕೊಯ್ನಾ ನದಿ • ಮಹಾರಾಷ್ಟ್ರ

15. ಇಡುಕ್ಕಿ ಕಮಾನು ಅಣೆಕಟ್ಟು •ಪೆರಿಯಾರ್ ನದಿ •ಕೇರಳ

16. ಲಖ್ವಾರ್ ಅಣೆಕಟ್ಟು • ಯಮುನಾ ನದಿ • ಉತ್ತರಾಖಂಡ್

17. ತೆಹ್ರಿ ಅಣೆಕಟ್ಟು • ಭಾಗೀರಥಿ ನದಿ • ಉತ್ತರಾಖಂಡ್

No comments:

Post a Comment